ಮುದಾಕರಾತ್ತ ಮೋದಕಂ ಸದಾ ವಿಮುಕ್ತಿ ಸಾಧಕಮ್ ಕಳಾಧರಾವತಂಸಕಂ ವಿಲಾಸಿಲೋಕ ರಕ್ಷಕಮ್ ಅನಾಯಕ ನಾಯಕಂ ವಿನಾಶಿತೇಭ ದೈತ್ಯಕಮ್ ನತಾಶುಭಾಶು ನಾಶಕಂ ನಮಾಮಿ ತಂ ವಿನಾಯಕಮ್ (1) ನತೇತರಾತಿ ಭೀಕರಂ ನವೋದಿತಾರ್ಕ ಭಾಸ್ವರಮ್ ನಮತ್ಸುರಾರಿ ನಿರ್ಜರಂ ನತಾಧಿಕಾಪದುದ್ಧರಮ್ ಸುರೇಶ್ವರಂ […]
ಮಧ್ವ (Madhwa) App
ಗಣೇಶ ಪಂಚರತ್ನಂ ಸ್ತೋತ್ರಂ
ಗಣೇಶ ಸ್ತೋತ್ರಂ
ಶುಕ್ಲಾಂಬರಧರಂ ವಿಷ್ಣುಂ ಶಶಿವರ್ಣಮ್ ಚತುರ್ಭುಜಮ್ ಪ್ರಸನ್ನವದನಂ ಧ್ಯಾಯೇತ್ ಸರ್ವ ವಿಘೋಪಶಾಂತಯೇ ಅಗಜಾನನ ಪದ್ಮಾರ್ಕಂ ಗಜಾನನ ಮಹರ್ನಿಶಮ್ ಅನೇಕದಂತಂ ಭಕ್ತಾನಾ-ಮೇಕದಂತ-ಮುಪಾಸ್ಮಹೇ ವಕ್ರತುಂಡ ಮಹಾಕಾಯ ಸೂರ್ಯಕೋಟಿ ಸಮಪ್ರಭ ನಿರ್ವಿಘ್ನಂ ಕುರುಮೇ ದೇವ ಸರ್ವ ಕಾರ್ಯೇಷು ಸರ್ವದಾ ಗಜಾನನಂ ಭೂತ […]
ವೈಶ್ವದೇವಪದ್ಧತಿ (Vaishva Deva Paddati)
ವೈಶ್ವದೇವಪದ್ಧತಿ ಅಕೃತ್ವಾ ವೈಶ್ವದೇವಂ ತು ಯೋsನ್ನಂ ಭುಂ ದ್ವಿಜಾಧಮಃ | ಸ ಭು೦ಕ್ತೇ ಹಿ ಕ್ರಿಮೀನ್ ಸರ್ವಾನ್ ಕಾಕಯೋನಿಷು ಜಾಯತೇ || ಋಗ್ವದೀಯ ವೈಶ್ವದೇವಃ ಆಚಮ್ಯ, ಪ್ರಾಣಾನಾಯಮ್ಮ, ಶ್ರೀಭಾರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀವಿಷ್ಣುಪ್ರೇರಣಯಾ ಶ್ರೀವಿಷ್ಣುಪ್ರೀತರು. ಅಗ್ನಂತರ್ಗತಭಾರತೀರಮಣ ಮುಖ್ಯಪ್ರಾಣಾಂತರ್ಗತ […]
ಘಟಿಕಾ ಚಲದಿ ನಿಂತ
ಘಟಿಕಾ ಚಲದಿ ನಿಂತಾ ಶ್ರೀ ಹನುಮಂತಾ ಘಟಿಕಾ ಚಲದಿ ನಿಂತಾ ಘಟಿಕಾ ಚಲದಿ ನಿಂತಾ ಪಟು ಹನುಮಂತನು ಪಠನೆಯ ಮಾಡಲುತ್ಕಟದಿ ಪೋರೆವೆನೆಂದು ಚತುರಯಗದಿ ತಾನು ಮುಖ್ಯಪ್ರಾಣನು ಚತುರಮುಖನಯ್ಯನ ಚತುರ ಮೂರುತಿಗಳನು ಚತುರತನದಿ ಭಜಿಸಿ ಚತುರ್ಮುಖನಾಗಿ ಜಗಕೆ […]
ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಬಿಡೆನೋ ನಿನ್ನಂಘ್ರಿ ಶ್ರೀನಿವಾಸ ಎನ್ನ ದುಡಿಸಿ ಕೊಳ್ಳೆಲೋ ಶ್ರೀನಿವಾಸ ನಿನ್ನ ನುಡಿಯೇ ಜಿತಲ್ಲೊ ಶ್ರೀನಿವಾಸ ನನ್ನ ನಡೆತಪ್ಪು ಕಾಯೋ ಶ್ರೀನಿವಾಸ ||ಪ|| ಬಡಿಯೋ ಬೆನ್ನಲಿ ಶ್ರೀನಿವಾಸ ನ ನ್ನೊಡಲ ಹೊಯ್ಯದಿರೊ ಶ್ರೀನಿವಾಸ ನಾ ಬಡವ ಕಾಣೆಲೋ […]
ಕಂಡು ಕಂಡು ನೀ ಎನ್ನ ಕೈ ಬಿಡುವರೇ
ಕಂಡು ಕಂಡು ನೀ ಎನ್ನ ಕೈ ಬಿಡುವರೇ ಪುಂಡರೀಕಾಕ್ಷ ಶ್ರೀ ಪುರುಷೋತ್ತಮ ಹರಿ || ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ ನಿಂದೆಯಲಿ ನೊಂದೆನೈ ನೀರಜಾಕ್ಷ ತಂದೆತಾಯಿಯು ನೀನೆ ಬಂಧುಬಳಗವು ನೀನೆ ಎಂದೆಂದಿಗೂ ನಿನ್ನ ನಂಬಿದೆನೋ ಕೃಷ್ಣಾ||1|| […]
ಸ್ಮರಿಸಿ ಬದುಕಿರೊ ದಿವ್ಯ ಚರಣಕೆರಗಿರೊ
smarisi badukiro divya charaNakeragirodurita toredu poreva vijaya gurugalembarA |
ರಂಗನಾಯಕ ರಾಜೀವ ಲೋಚನ ರಮಣನೆ ಬೆಳಗಾಯಿತು
ರಂಗನಾಯಕ ರಾಜೀವ ಲೋಚನ ರಮಣನೆ ಬೆಳಗಾಯಿತು ಏಳೆನ್ನುತ ಅಂಗನೆ ಲಕುಮಿ ತಾ ಪತಿಯನೆಬ್ಬಿಸಿದಳು ಶೃಂಗಾರದ ನಿದ್ದೆ ಸಾಕೆನ್ನುತ || ಪ || ಪಕ್ಷಿರಾಜನು ಬಂದು ಬಾಗಿಲಲ್ಲಿ ನಿಂದು ಅಕ್ಷಿ ತೆರೆದು ಬೇಗ ಈಕ್ಷಿಸೆಂದು ಪಕ್ಷಿಜಾತಿಗಳೆಲ್ಲ ಚಿಲಿಪಿಲಿಗುಟ್ಟುತ್ತ […]
ಎಷ್ಟು ಸಾಹಸವಂಥ ನೀನೆ ಬಲವಂತ (Hanumantha)
ಎಷ್ಟು ಸಾಹಸವಂತ ನೀನೇ ಬಲವಂತಾ ದಿಟ್ಟ ಮೂರುತಿ ಭಳಿ ಭಳಿರೇ ಹನುಮಂತಾ || ಪ || ಅಟ್ಟುವ ಖಳರೆದೆ ಮೆಟ್ಟಿ ತುಳಿದು ತಲೆ ಕುಟ್ಟಿ ಚಂಡಾಡಿದ ದಿಟ್ಟ ನೀನಹುದೋ ರಾಮರಪ್ಪಣೆಯಿಂದ ಶರಧಿಯ ದಾಟಿ ಆ ಮಹಾ […]
ಇಷ್ಟು ದಿನ ಈ ವೈಕುಂಠ (Ishtu Dina ee vaikunta)
ಇಷ್ಟು ದಿನ ಈ ವೈಕುಂಠ ಎಷ್ಟು ದೂರವೋ ಎನುತಲಿದ್ದೆ ದೃಷ್ಟಿಯಿಂದಲಿ ನಾನು ಕಂಡೆ ಸೃಷ್ಟಿಗೀಶನೇ ಶ್ರೀರಂಗಶಾಯಿ ||1|| ಎಂಟು ಏಳನು ಕಳೆದುದರಿಂದ ಬಂಟರೈವರ ತುಳಿದುದರಿಂದ ಕಂಟಕನೊಬ್ಬನ ತರಿದುದರಿಂದ ಬಂಟನಾಗಿ ಬಂದನೋ ಶ್ರೀರಂಗಶಾಯಿ ||2||ವನ ಉಪವನಗಳಿಂದ ಘನ […]