ನಿನ್ನ ಮಗನ ಲೂಟಿ ಘನವಮ್ಮ ಕರೆದು ರಂಗಗೆ ಬುದ್ಧಿಯ ಪೇಳೇ ಗೋಪೆಮ್ಮ ||ಪ|| ಹಾಲು ಕಾಯುವಲ್ಲಿ ಇವನ ಗಾಳಿ ಘನವಮ್ಮ | ಕಾಲು ತಂದು ಕೇಲಿನೊಳಗೆ ಅತ್ತಿ ಪೋದನಮ್ಮ || ಕೋಲ ತಂದು ಹೊಡಿಯ ಹೋದರೆ […]
ನಿನ್ನ ಮಗನ ಲೂಟಿ ಘನವಮ್ಮ
ಬ್ರಹ್ಮಮುರಾರಿ ಸುರಾರ್ಚಿತ ಲಿಂಗಂ
ಬ್ರಹ್ಮಮುರಾರಿ ಸುರಾರ್ಚಿತ ಲಿಂಗಂ ನಿರ್ಮಲಭಾಸಿತ ಶೋಭಿತ ಲಿಂಗಮ್ | ಜನ್ಮಜ ದುಃಖ ವಿನಾಶಕ ಲಿಂಗಂ ತತ್-ಪ್ರಣಮಾಮಿ ಸದಾಶಿವ ಲಿಂಗಮ್ || 1 || ದೇವಮುನಿ ಪ್ರವರಾರ್ಚಿತ ಲಿಂಗಂ ಕಾಮದಹನ ಕರುಣಾಕರ ಲಿಂಗಮ್ | ರಾವಣ ದರ್ಪ […]
ಪವಮಾನ ಪವಮಾನ ಜಗದ ಪ್ರಾಣ
ಪವಮಾನ ಪವಮಾನ ಜಗದಾ ಪ್ರಾಣಾ ಸಂಕರುಷಣ ಭವಭಯಾರಣ್ಯ ದಹನ |ಪ| ಶ್ರವಣವೆ ಮೊದಲಾದ ನವವಿಧ ಭಕುತಿಯ ತವಕದಿಂದಲಿ ಕೊಡು ಕವಿಗಳ ಪ್ರಿಯ || ಹೇಮ ಕಚ್ಚುಟ ಉಪವೀತ ಧರಿಪ ಮಾರುತ ಕಾಮಾದಿ ವರ್ಗ ರಹಿತ ವ್ಯೋಮಾದಿ […]
ರೊಕ್ಕ ಎರಡಕ್ಕು ದುಃಖ ಕಾಣಕ್ಕ
ರೊಕ್ಕ ಎರಡಕ್ಕು ದುಃಖ ಕಾಣಕ್ಕ||pa|| ಮಕ್ಕಳ ಮರಿಗಳ ಮಾಡೋದು ರೊಕ್ಕ ಸಕ್ಕರೆ ತುಪ್ಪವ ತಿನಿಸೋದು ರೊಕ್ಕ ಕಕ್ಕುಲಾತಿಯನು ಬಿಡಿಸೋದು ರೊಕ್ಕ ಘಕ್ಕನೆ ಹೋದರೆ ಘಾತ ಕಾಣಕ್ಕ||1|| ನೆಂಟರ ಇಷ್ಟರ ಮರೆಸೋದು ರೊಕ್ಕ ಕಂಟಕಗಳ ಪರಿಹರಿಸೋದು ರೊಕ್ಕ […]
ಕೊಂಬು ಕೊಳಲನೂದುತ್ತ ನಂಬಿಸಿ ಪೋದನೆಯವ್ವಾ
ಕೊಂಬು ಕೊಳಲನೂದುತ್ತ ನಂಬಿಸಿ ಪೋದನೆಯವ್ವಾ ಅಂಬುಜನಾಭಗೆ ಮನ ಹಂಬಲಿಸುತ್ತಿದೆಯವ್ವಾ ||ಪ|| ನಡೆಯಲಾರೆನೆಯವ್ವಾ ಅಡಿಯಿಡಲೊಶವಿಲ್ಲ ಬೆಡಗುಗಾರನ ಕೂಡೆ ನುಡಿ ತೆರಳಿತ್ತೆಯವ್ವಾ ||೧|| ಮಾತು ಮನಸು ಬಾರದವ್ವಾ ಸೋತೆವವ್ವಾ ಕೃಷ್ಣಗಾಗಿ ಆತನ ಕಾಣದೆ ಮನ ಕಾತರಿಸುತಿದೆಯವ್ವಾ ||೨|| ಅನ್ನೋದಕ […]
ತೂಗಿರೆ ರಂಗನ ತೂಗಿರೆ ಕೃಷ್ಣನ
ಆರೋಹಣ: ಸ ರೀ2 ಗ3 ಮ1 ಪ ದ2 ಪ ನೀ3 ಸ ಅವರೋಹಣ: ಸ ನೀ3 ಪ ಮ1 ಗ3 ರೀ2 ಗ3 ಸ ತೂಗಿರೆ ರಂಗನ ತೂಗಿರೆ ಕೃಷ್ಣನ ತೂಗಿರೆ ಅಚ್ಯುತ ಅನಂತನ […]