ನಂಬಿ ನೆಚ್ಚದಿರು ನರಲೋಕ ಸುಖವೆಂಬ, ಅಂಬಲಿ ಪರಮಾನ್ನ ಹಂಬಲಿಸುವುದು ಹರಿಲೋಕಾನಂದವೆಂಬ ಪೀಯೂಷಪಾನ ದುರುಳಜನರ ಸಂಗವೆಂಬುದು ಎಂದಿಗೂ ನೊಣ ಬೆರಸಿದ ಊಟ ಪರಮಭಾಗವತರ ಪದಸಂಗವೆಂಬುದು ಮಸ್ತಕದ ಮಕುಟ ಮರೆ ಮೋಸಗೊಳಿಸುವ ಸತಿಸುತರೆಂಬೋದೆ ಕೇವಲ ಯಮಕಾಟ ಪರತತ್ವವಾದ ಶ್ರೀಹರಿಯ […]

ರಾಮ ರಾಮ ಎಂಬೆರಡಕ್ಷರ| ಪ್ರೇಮದಿ ಸಲಹಿತು ಸುಜನರನು||ಪ|| ಹಾಲಹಲವನು ಪಾನವ ಮಾಡಿದ ಪಾಲಲೊಚನನೆ ಬಲ್ಲವನು| ಆಲಾಪಿಸುತಾ ಶಿಲೆಯಾಗಿದ್ದ ಬಾಲೆ ಅಹಲ್ಯೆಯ ಕೇಳೆನು||೧||ಪ|| ಅಂಜಿಕೆ ಇಲ್ಲದೆ ಗಿರಿ ಸಾರಿದ ಕಪಿ ಕುಂಜರ ರವಿಸುತ ಬಲ್ಲವನು| ಎಂಜಲ ಫಲಗಳ […]
ವಾಮದೇವ ವಿರಿಂಚಿ ತನಯ ಉ ಮಾಮನೋಹರ ಉಗ್ರ ಧೂರ್ಜಟಿ ಸಾಮಜಾಜಿನವಸನ ಭೂಷಣ ಸುಮನಸೋತ್ತಂಸ ಕಾಮಹರ ಕೈಲಾಸ ಮಂದಿರ ಸೋಮಸೂರ್ಯಾನಳವಿಲೋಚನ ಕಾಮಿತಪ್ರದ ಕರುಣಿಸೆಮಗೆ ಸದಾ ಸುಮಂಗಳವ | ಶ೦ಭೋ ಸ್ವಯ೦ಭುಸ೦ಭವ ನಂಬಿದೆ ಕಾಯೋ ಜ೦ಭಾರಿನುತ ಅಭ ||pa|| […]
ಪವಮಾನ ಪವಮಾನ ಜಗದಾ ಪ್ರಾಣಾ ಸಂಕರುಷಣ ಭವಭಯಾರಣ್ಯ ದಹನ |ಪ| ಶ್ರವಣವೆ ಮೊದಲಾದ ನವವಿಧ ಭಕುತಿಯ ತವಕದಿಂದಲಿ ಕೊಡು ಕವಿಗಳ ಪ್ರಿಯ || ಹೇಮ ಕಚ್ಚುಟ ಉಪವೀತ ಧರಿಪ ಮಾರುತ ಕಾಮಾದಿ ವರ್ಗ ರಹಿತ ವ್ಯೋಮಾದಿ […]