ಅಚ್ಯುತಾನಂತ ಗೋವಿಂದಾ ಹರಿಸಚ್ಚಿದಾನಂದ ಸ್ವರೂಪ ಮುಕುಂದ ||Pa|| ಕೇಶವ ಕೃಷ್ಣ ಮುಕುಂದ ಹರಿ ವಾಸುದೇವಗುರು ಜಗದಾದಿವಂದ್ಯ ಯಶೋದೆಯ ಸುಕೃತದ ಕಂಡಸ್ವಾಮಿ ಶೇಷ ಶಯನ ಭಕ್ತ ಹ್ರದಯಾನಂದ ||1|| ನಾರಾಯಣ ನಿನ್ನ ನಾಮವೆನ್ನ ನಾಲಿಗೆ ಮೇಲಿರ ಬೇಕೆಂಬ ನೇಮ ನಾನು ಬೇಡುವೆ ನಿನ್ನ ನಾಮ ಪ್ರಾಣ ಪಯಣ ಸಮಯಕೋಡಗಲಿ ಗುಣಾಧಮ||೨|| ಮಾಧವ ಮಂಗಲಗತ್ರ ಸ್ವಾಮಿ ಯಾದವ ಕೈಲಾಸ ವಾಸನಾ […]
ಅಚ್ಯುತಾನಂತ ಗೋವಿಂದ ಹರಿ
ಬಾರಯ್ಯ ಬಾ ಬಾ ಬಾರೋ ಭಕುತರ
ವಾರಿಜಲಯಪತೆ ವಾರಿಜನಾಭನೆ ವಾರಿಜಭವಪಿತ ವಾರಿಜನೇತ್ರನೆ ವಾರಿಜಮಿತ್ರ ಅಪಾರಪ್ರ ಭಾವನೆ ವಾರಿಜ ಝಾಂಡದ ಕಾರಣ ದೊರೆಯೆ ಬಾರೈಯ್ಯ ಬಾ ಬಾ ಭಕುತರ ಪ್ರಿಯ ಶ್ರೀನಿವಾಸ ರಾಯ ||ಪ|| ಮಾರ ಜನಕ ಮುಕುತರೋಡೆಯ ದೇವೈಯ್ಯ ಜೀಯ ಶ್ರೀನಿವಾಸ ರಾಯ […]
Entha Shrimantha
ಎಂಥಾ ಶ್ರೀಮಂತಾನಂತನೋ ಶ್ರೀಕಾಂತೆಯ ಕಾಂತ ಎಂಥಾ ಶ್ರೀಮಂತಾನಂತನೋ ||ಪ|| ಬೊಮ್ಮನು ಹೆಮ್ಮಗ ಮೊಮ್ಮಮ್ಮಢರಿಮೊಮ್ಮಗಶಣ್ಮಶಿರಮ್ಮ ಪರಮ್ಮ ಅಮ್ಮರಸಮ್ಮೋಹ ನಿಮ್ಮಣುಗಮ್ಮರು ನಮ್ಮೊ ನಮ್ಮ ಪರಮ್ಮ ಮಹಿಮ್ಮ || ಅಂಬರುಹಂಗಳ ಅಂಗನಂತಗತ ಮಂಗಳಪಾಂಗ ವಿಶ್ವಂಗಳ ಮಂಗಳ ಸಿಂಗರದಂಗುಟ ಸಂಗದ ಗಂಗಜ […]
ಶ೦ಭೋ ಸ್ವಯ೦ಭುಸ೦ಭವ ನಂಬಿದೆ ಕಾಯೋ
ವಾಮದೇವ ವಿರಿಂಚಿ ತನಯ ಉ ಮಾಮನೋಹರ ಉಗ್ರ ಧೂರ್ಜಟಿ ಸಾಮಜಾಜಿನವಸನ ಭೂಷಣ ಸುಮನಸೋತ್ತಂಸ ಕಾಮಹರ ಕೈಲಾಸ ಮಂದಿರ ಸೋಮಸೂರ್ಯಾನಳವಿಲೋಚನ ಕಾಮಿತಪ್ರದ ಕರುಣಿಸೆಮಗೆ ಸದಾ ಸುಮಂಗಳವ | ಶ೦ಭೋ ಸ್ವಯ೦ಭುಸ೦ಭವ ನಂಬಿದೆ ಕಾಯೋ ಜ೦ಭಾರಿನುತ ಅಭ ||pa|| […]
ಏಳು ನಾರಾಯಣ ಏಳು ಲಕ್ಷ್ಮೀರಮಣ
ಏಳು ನಾರಾಯಣ ಏಳು ಲಕ್ಷ್ಮೀರಮಣ ಏಳು ಶ್ರೀಗಿರಿಗೊಡೆಯ ಶ್ರೀವೆಂಕಟೇಶ ಏಳಯ್ಯ ಬೆಳಗಾಯಿತು || ಕಾಸಿದ್ದ ಹಾಲನ್ನು ಕಾವಡಿಯೊಳು ಹೆಪ್ಪಿಟ್ಟು ಲೇಸಾಗಿ ಕಡೆದು ಹೊಸಬೆಣ್ಣೆ ಕೊಡುವೆ ಶೇಷಶಯನನೆ ಏಳು ಸಮುದ್ರ ಮಂಥನವ ಮಾಡು ದೇಶ ಕೆಂಪಾಯಿತು ಏಳಯ್ಯ […]
ಪವಮಾನ ಪವಮಾನ ಜಗದ ಪ್ರಾಣ
ಪವಮಾನ ಪವಮಾನ ಜಗದಾ ಪ್ರಾಣಾ ಸಂಕರುಷಣ ಭವಭಯಾರಣ್ಯ ದಹನ |ಪ| ಶ್ರವಣವೆ ಮೊದಲಾದ ನವವಿಧ ಭಕುತಿಯ ತವಕದಿಂದಲಿ ಕೊಡು ಕವಿಗಳ ಪ್ರಿಯ || ಹೇಮ ಕಚ್ಚುಟ ಉಪವೀತ ಧರಿಪ ಮಾರುತ ಕಾಮಾದಿ ವರ್ಗ ರಹಿತ ವ್ಯೋಮಾದಿ […]
ರೊಕ್ಕ ಎರಡಕ್ಕು ದುಃಖ ಕಾಣಕ್ಕ
ರೊಕ್ಕ ಎರಡಕ್ಕು ದುಃಖ ಕಾಣಕ್ಕ||pa|| ಮಕ್ಕಳ ಮರಿಗಳ ಮಾಡೋದು ರೊಕ್ಕ ಸಕ್ಕರೆ ತುಪ್ಪವ ತಿನಿಸೋದು ರೊಕ್ಕ ಕಕ್ಕುಲಾತಿಯನು ಬಿಡಿಸೋದು ರೊಕ್ಕ ಘಕ್ಕನೆ ಹೋದರೆ ಘಾತ ಕಾಣಕ್ಕ||1|| ನೆಂಟರ ಇಷ್ಟರ ಮರೆಸೋದು ರೊಕ್ಕ ಕಂಟಕಗಳ ಪರಿಹರಿಸೋದು ರೊಕ್ಕ […]
ಕೊಂಬು ಕೊಳಲನೂದುತ್ತ ನಂಬಿಸಿ ಪೋದನೆಯವ್ವಾ
ಕೊಂಬು ಕೊಳಲನೂದುತ್ತ ನಂಬಿಸಿ ಪೋದನೆಯವ್ವಾ ಅಂಬುಜನಾಭಗೆ ಮನ ಹಂಬಲಿಸುತ್ತಿದೆಯವ್ವಾ ||ಪ|| ನಡೆಯಲಾರೆನೆಯವ್ವಾ ಅಡಿಯಿಡಲೊಶವಿಲ್ಲ ಬೆಡಗುಗಾರನ ಕೂಡೆ ನುಡಿ ತೆರಳಿತ್ತೆಯವ್ವಾ ||೧|| ಮಾತು ಮನಸು ಬಾರದವ್ವಾ ಸೋತೆವವ್ವಾ ಕೃಷ್ಣಗಾಗಿ ಆತನ ಕಾಣದೆ ಮನ ಕಾತರಿಸುತಿದೆಯವ್ವಾ ||೨|| ಅನ್ನೋದಕ […]
ತೂಗಿರೆ ರಂಗನ ತೂಗಿರೆ ಕೃಷ್ಣನ
ಆರೋಹಣ: ಸ ರೀ2 ಗ3 ಮ1 ಪ ದ2 ಪ ನೀ3 ಸ ಅವರೋಹಣ: ಸ ನೀ3 ಪ ಮ1 ಗ3 ರೀ2 ಗ3 ಸ ತೂಗಿರೆ ರಂಗನ ತೂಗಿರೆ ಕೃಷ್ಣನ ತೂಗಿರೆ ಅಚ್ಯುತ ಅನಂತನ […]