ಜಗದೋದ್ಧಾರನ ಆಡಿಸಿದಳೆಶೋದಾ ಜಗದೋದ್ಧಾರನ ಜಗದೋದ್ಧಾರನ ಮಗನೆಂದು ತಿಳಿಯುತ ಸುಗುಣಾಂತ ರಂಗನ ಆಡಿಸಿದಳೆಶೋದೆ ನಿಗಮಕೆ ಸಿಲುಕದ ಅಗಣಿತ ಮಹಿಮನ ಮಗುಗಳ ಮಾಣಿಕ್ಯನ ಆಡಿಸಿದಳೆ ಯಶೋದೆ (1) ಅಣೋರಣೀಯನ ಮಹತೋ ಮಹಿಮನ ಅಪ್ರಮೇಯನ ಆಡಿಸಿದಳೆಶೋದಾ (2) ಪರಮ ಪುರುಷನ ಪರವಾಸುದೇವನ ಪುರಂದರ […]
ಜಗದೋದ್ಧಾರನ ಆಡಿಸಿದಳೆಶೋದಾ ಜಗದೋದ್ಧಾರನ
ನಿನ್ನ ಮಗನ ಲೂಟಿ ಘನವಮ್ಮ
ನಿನ್ನ ಮಗನ ಲೂಟಿ ಘನವಮ್ಮ ಕರೆದು ರಂಗಗೆ ಬುದ್ಧಿಯ ಪೇಳೇ ಗೋಪೆಮ್ಮ ||ಪ|| ಹಾಲು ಕಾಯುವಲ್ಲಿ ಇವನ ಗಾಳಿ ಘನವಮ್ಮ | ಕಾಲು ತಂದು ಕೇಲಿನೊಳಗೆ ಅತ್ತಿ ಪೋದನಮ್ಮ || ಕೋಲ ತಂದು ಹೊಡಿಯ ಹೋದರೆ […]
ಆಡಿದನೋ ರಂಗ
ರಾಗ: ಆರಭಿ Aa:S R2 M1 P D2 S Av: S N3 D2 P M1 G3 R2 S ಆಡಿದನೋ ರಂಗ ಅದ್ಭುತದಿಂದಲಿ ಕಾಳಿಂಗನ ಫಣೆಯಲಿ ||ಪ|| ಪಾಡಿದವರಿಗೆ ಬೇಡಿದ ವರಗಳ […]
ತೂಗಿರೆ ರಂಗನ ತೂಗಿರೆ ಕೃಷ್ಣನ
ಆರೋಹಣ: ಸ ರೀ2 ಗ3 ಮ1 ಪ ದ2 ಪ ನೀ3 ಸ ಅವರೋಹಣ: ಸ ನೀ3 ಪ ಮ1 ಗ3 ರೀ2 ಗ3 ಸ ತೂಗಿರೆ ರಂಗನ ತೂಗಿರೆ ಕೃಷ್ಣನ ತೂಗಿರೆ ಅಚ್ಯುತ ಅನಂತನ […]